1:45 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮದುವೆ ಸಮಾರಂಭಕ್ಕೆ ಬರುತ್ತಿದ್ದ ಕಾರು ಪಲ್ಟಿ; ನಾಲ್ವರು ಅಪಾಯದಿಂದ ಪಾರು 

24/01/2022, 14:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೋಮವಾರಪೇಟೆಯಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಕಾರೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ಕಿರುಗುಂದ ಅಡ್ಲಗದ್ದೆ ಸಮೀಪ ಈ ಘಟನೆ ನಡೆದಿದೆ. ದಟ್ಟಣೆಯ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೆ ಅಪಘಾತ ಉಂಟಾಗಿದೆ. ಮೂಡಿಗೆರೆ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು