12:10 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕೆ ಎಸ್ ಎಸ್ ಕಾಲೇಜು: International Taxation ಹಾಗೂ Double Taxation ಮಾಹಿತಿ ಕಾರ್ಯಾಗಾರ   

19/03/2022, 00:09

ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಖಾತ್ರಿ ಕೋಶ ಹಾಗೂ ವಾಣಿಜ್ಯ ಮತ್ತು ಉದ್ಯಮಾಡಳಿತ ಘಟಕದಿಂದ ತೃತೀಯ ಬಿಕಾಂ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಳೆ ವಿದ್ಯಾರ್ಥಿ ಲಕ್ಷ್ಮೀನಾರಾಯಣ ಹೊಳ್ಳ ಅವರು international taxation , double taxation Relief  ಹಾಗೂ Anti avoidance measures ಕುರಿತು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.

ಕಾರ್ಯಾಗಾರದಲ್ಲಿ ಪ್ರಾಂಶುಪಾಲ ಡಾ. ಗೋವಿಂದ ಎನ್. ಎಸ್. , ವಾಣಿಜ್ಯ ಹಾಗೂ ಉದ್ಯಮಾಡಳಿತ  ಘಟಕದ ಮುಖ್ಯಸ್ಥರಾದ ಲತಾ ಬಿ.ಟಿ. ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶಿವಪ್ರಸಾದ್  ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು