10:23 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಭಾರಿ ಗಾಳಿ ಮಳೆ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಜೋಳ ಕಾಳು ಹಾನಿ

11/04/2022, 07:55

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಕೋಹಳ್ಳಿ  ಗ್ರಾಮದಲ್ಲಿ ಅಕಾಲಿಕ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದೆ.


ಕೋಹಳ್ಳಿ ಗ್ರಾಮದ ಐಗಳಿ ರಸ್ತೆಯಲ್ಲಿ ಇರುವ ಮನೆ ರುದ್ರಪ್ಪ ಮುಧೋಳ ಅವರ ಮನೆಯಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಜೋಳ ಕಾಳು ನಾಶವಾಗಿದೆ. ಜೋಳಕ್ಕೆ ಹಾನಿಯುಂಟಾಗಿರುವುದರಿಂದ ಅವರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಪರಿಹಾರಕ್ಕಾಗಿ ಅವರು ಸರಕಾರದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ರುದ್ರಪ್ಪ ಮುಧೋಳ್ ಅವರು ಈ ಕುರಿತು ಮೇಲಾಧಿಕಾರಿಗಳಿಗೆ ಹೇಳಿದರೂ ಅವರು ಭೇಟಿ ನೀಡಿಲ್ಲ. ಆದ್ದರಿಂದ ಅವರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರುದ್ರಪ್ಪ ಅವರಿಗೆ ನೆರೆಹೊರೆಯ 


ಮನೆಯಲ್ಲಿರುವ  ವ್ಯಕ್ತಿಯೊಬ್ಬರು ಸಹಾಯ ಮಾಡಿದ್ದಾರೆ. ಕೊಡ್ಲಪ್ಪ ಚಿಕ್ಕಟ್ಟಿ ಅವರಿಗೆ ಆಸರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು