8:43 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಕಟೀಲು: ‘ವಾಯ್ಸ್ ಆಫ್ ಆರಾಧನಾ’ದಿಂದ ಮೇಳೈಸಿದ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ

18/05/2022, 12:15

ಕಟೀಲು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾ ಅರ್ಪಿಸುವ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ  ಶ್ರೀನಿಕೇತನ ಸಭಾಂಗಣ ಕಟೀಲಿನಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷೀಯ ಪೀಠವನ್ನು ಡಾ ಸೋಮಶೇಖರ ಮಯ್ಯರು ವಹಿಸಿದ್ದರು. 

ಅರ್ಚಕರಾದ ವೇ| ಮೂ| ವೆಂಕಟರಮಣ ಆಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ  ನೀಡಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ


ರಾಜೇಶ್ ಭಟ್ ಮಂದಾರ ಅವರು ಭಾಗವಹಿಸಿದ್ದರು. ವಾಯ್ಸ್ ಆಫ್ ಆರಾಧನ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸದಸ್ಯರಾದ ದೇವಿಪ್ರಸಾದ್ ಶೆಟ್ಟಿ. ದೀನ್ ರಾಜ್ ಕೆ.,  ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಶ್ರೀನಿವಾಸ ಬಜಪೆ, ಬಸವರಾಜ್ ಮಂತ್ರಿ ಉಪಸ್ಥಿತರಿದ್ದರು. ಅಶ್ಮಿತ್, ಎ.ಜೆ ಶಿವಮನ್ಯು ಪ್ರಾರ್ಥನೆ ನೆರವೇರಿಸಿದರು. ಕಿರಣ್ ಶೆಟ್ಟಿ ಅತ್ತೂರು ಕಾರ್ಯಕ್ರಮ ನಿರೂಪಿಸಿದರು. ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ಇತ್ತೀಚಿನ ಸುದ್ದಿ

ಜಾಹೀರಾತು