1:08 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಶೌಚಾಲಯ ನಿರ್ಮಾಣ: ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

18/05/2022, 08:47

ಉಡುಪಿ(reporterkarnataka.com):
ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣಕ್ಕೆ ಪ್ರೋತ್ಸಾಹಧನ ಪಡೆಯಲು ಅರ್ಹ ಹೊಸ ಕುಟುಂಬಗಳ ಫಲಾನುಭವಿಗಳೇ ನೇರವಾಗಿ ಆನ್‌ಲೈನ್ ಮೂಲಕ ಎಸ್.ಬಿ.ಎಮ್-ಜಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಫಲಾನುಭವಿಗಳು ಎಸ್.ಬಿ.ಎಮ್-ಜಿ ಪೋರ್ಟಲ್‌ನಲ್ಲಿ ಲಭ್ಯವಿರುವ ಸಿಟಿಜನ್ ಕಾರ್ನರ್ ಮತ್ತು ವಾಟ್ಸ್ ನಿವ್ ಅಥವಾ 

https://sbm.gov.in/sbmphase2/homenew.aspx 

ಪೋರ್ಟಲ್‌ನಲ್ಲಿ ನೋಂದಾಯಿಸಿ, ಲಾಗಿನ್ ಐಡಿ ಹಾಗೂ ಪಾಸ್‌ವರ್ಡ್ ಬಳಸಿಕೊಂಡು, ಅರ್ಜಿಯಲ್ಲಿ ಫಲಾನುಭವಿಗಳ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ವಿವರಗಳನ್ನು ದಾಖಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಯುನಿಕ್ ರೆಫರೆನ್ಸ್ ಸಂಖ್ಯೆಯನ್ನು ರಚಿಸಲಾಗುತ್ತದೆ. ಇದರಿಂದ ಅರ್ಜಿಯ ಅನುಮೋದನೆಯ ಪ್ರಗತಿಯನ್ನು ಟ್ರಾö್ಯಕ್ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್‌ನ ಜಿಲ್ಲಾ ಸಮಾಲೋಚಕರು ಮೊಬೈಲ್ ನಂ. 9632717452 ಅಥವಾ ಹತ್ತಿರದ ಗ್ರಾಮ ಪಂಚಾಯತ್ ನ್ನು ಸಂಪರ್ಕಿಸುವAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು