2:58 AM Saturday13 - August 2022
ಬ್ರೇಕಿಂಗ್ ನ್ಯೂಸ್
ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ  ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ… ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ ಅವ್ಯಾಹತ ಮಳೆ: ಕೊಪ್ಪದ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ; ಸಂಪರ್ಕ ಕಡಿತ, ಜನ ಸಾಮಾನ್ಯರ… ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!! ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು… ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ… ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ ಅಥಣಿ: ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತ ದೇಹ; ಮೃತರ ಗುರುತು ಪತ್ತೆಗೆ ಹರಸಾಹಸ ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ…

ಇತ್ತೀಚಿನ ಸುದ್ದಿ

ಎಕ್ಕೂರು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ; 3 ಮಂದಿ ಆಸ್ಪತ್ರೆಗೆ: ಕಾರಿನಲ್ಲಿ ಇದ್ದದ್ದು ವೈದ್ಯಕೀಯ ವಿದ್ಯಾರ್ಥಿಗಳೇ?

03/07/2022, 09:58

ಮಂಗಳೂರು(reporterkarnataka.com): ನಗರದ ಎಕ್ಕೂರು ಬಳಿ ವಿದ್ಯುತ್ ಕಂಬಕ್ಕೆ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ವಾಹನ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ.


ಕಾರಿನಲ್ಲಿ 3 ಜನರಿದ್ದು, ವೈದ್ಯಕೀಯ ವಿದ್ಯಾರ್ಥಿಗಳೆಂದು ಎಂದು ತಿಳಿದು ಬಂದಿದೆ.ಕಾರು ಮಂಗಳೂರಿಂದ  ಕಾಸರಗೋಡಿಗೆ ತೆರಳುತ್ತಿತ್ತು ಎನ್ನಲಾಗಿದೆ. ವಾಹನ ಸವಾರರನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿ ಸಲಾಗಿದೆ.ವಿದ್ಯಾರ್ಥಿಗಳು ಸಣ್ಣಪುಟ್ಟಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು