2:00 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ ಆತ್ಮಹತ್ಯೆಗೆ ಶರಣು

13/08/2022, 14:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಮಳೆಯಿಂದ ಬೆಳೆ ನಷ್ಟ ಉಂಟಾಗಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ.

ಗಣೇಶ್ (38) ಎಂಬವರು ಬೆಳೆಹಾನಿಯಿಂದ ನೊಂದು ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಣೇಶ್ ಅವರು ಜಮೀನಿಗಾಗಿ ಬ್ಯಾಂಕಿನಿಂದ 2 ಲಕ್ಷ ಹಾಗೂ 45 ಸಾವಿರ ಕೈ ಸಾಲ ಮಾಡಿಕೊಂಡಿದ್ದರು.

ಭಾರೀ ಮಳೆಯಿಂದ ಅವರ ಅಡಿಕೆ, ಕಾಫಿ, ಮೆಣಸು ಬೆಳೆ ಹಾನಿಗೀಡಾಗಿದೆ.ಮಳೆಯಿಂದ ಬೆಳೆ ಹಾಳಾಯ್ತು, ಸಾಲ ತೀರಿಸುವುದು ಹೇಗೆಂದು ಕಂಗಾಲಾದ ರೈತ ಗಣೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತನ ತಂದೆ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು