10:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲ: ಬರೋಬ್ಬರಿ 900 ಕೆಜಿ ದವಸ ಧಾನ್ಯಗಳಿಂದ ಅರಳಿದ ಬೃಹತ್ ತಿರಂಗ!!

14/08/2022, 21:35

ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಕುದ್ರೋಳಿ ಗೋಕರ್ಣನಾಥ ದೇವಾಲಯ ಮುಂಭಾಗದ ಅಂಗಣದಲ್ಲಿ 900 ಕೆಜಿ ಧವಸ ಧಾನ್ಯಗಳನ್ನು ಬಳಸಿ ಬೃಹತ್ ತಿರಂಗ ರಚಿಸಲಾಯಿತು. 


ಮೈಸೂರು ಬೇಳೆ, ಸಾಗು ಹಾಗೂ ಹೆಸರು ತಲಾ 300 ಕೆಜಿ ಬಳಸಲಾಯಿತು. ದಿನನಿತ್ಯದ ಬಳಕೆಯ ಧಾನ್ಯಗಳನ್ನು ಬಳಸಿರುವುದು ಇಲ್ಲಿನ ವಿಶೇಷ.

ಇತ್ತೀಚಿನ ಸುದ್ದಿ

ಜಾಹೀರಾತು