6:28 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ಪತ್ರಕರ್ತ ಗೆ ಶಾಸಕರಿಂದ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ: ಕಕಾಪ ಧ್ವನಿ ಖಂಡನೆ

27/10/2022, 21:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು, ಕೂಡ್ಲಿಗಿ ಘಟಕದ ಅಧ್ಯಕ್ಷ ಎಲೆ ನಾಗರಾಜ ನೇತೃತ್ವದಲ್ಲಿ ಇತ್ತೀಚೆಗಷ್ಟೇ ಮುದ್ದೇಬಿಹಾಳ್ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ, ವರದಿಗಾರ ನಾರಾಯಣ ಮಾಯಾಚಾರಿಗೆ ಫೋನ್ ಸಂಭಾಷಣೆ ಮೂಲಕ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿದರು.

ಪತ್ರಕರ್ತರು ಮಾತನಾಡಿ, ಮುಖ್ಯಮಂತ್ರಿಗಳು ಶಾಸಕನ ರಾಜೀನಾಮೆ ಪಡೆಯಬೇಕೆಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಒತ್ತಾಯಿಸಿದರು. ಅವರು ಮುಖ್ಯಮಂತ್ರಿಗಳಿಗೆ ತಮ್ಮ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ರವಾನಿಸಿದರು, ಹಕ್ಕೋತ್ತಾಯ ಪತ್ರವನ್ನು ತಹಸೀಲ್ದಾರ್ ಟಿ. ಜಗದೀಶ್ ಗೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಕಾರ್ಯಧ್ಯಕ್ಷ ಬಾಣದ ಶಿವ ಮೂರ್ತಿ, ಅನಿಲ್ ಕುಮಾರ್ ಬಿ. ರಾಘವೇಂದ್ರ. ಸೋವೇನಹಳ್ಳಿ ಈಶ್ವರಪ್ಪ, ಬಿ. ಬಸವರಾಜ್. ಮೀನು ಕೇರಿ ತಿಪ್ಪೇಸ್ವಾಮಿ, ಸಾಲು ಮನಿ ರಾಘವೇಂದ್ರ, ಜಿ. ನಾರಾಯಣ, ಬಣಕಾರ್ ಮೂಗಪ್ಪ, ಶಿವಪುರ ಮಂಜುನಾಥ ಸೇರಿದಂತೆ ಮತ್ತಿತರೆ ಪತ್ರಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು