12:54 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು