3:03 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಾದಕವಸ್ತು ಸೇವನೆ ಆರೋಪ: ಮಣಿಪಾಲದ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳು ಅಮಾನತು

24/02/2023, 23:05

ಉಡುಪಿ(reporterkarnataka.com): ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಮಣಿಪಾಲ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡಲಾಗಿದೆ.

ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಾಹೆ ವಿದ್ಯಾಸಂಸ್ಥೆ ಕಠಿಣ ಕ್ರಮ ಕೈಗೊಂಡಿದೆ.

ಈ ಹಿಂದೆ ಮಾದಕ ವಸ್ತು ಸೇವಿಸಿ ಸಿಕ್ಕಿಬಿದ್ದ ವಿದ್ಯಾರ್ಥಿಗಳು, ಎರಡ್ಮೂರು ದಿನಗಳಲ್ಲಿ ಜಾಮೀನಿನ ಬಿಡುಗಡೆಯಾಗಿ ಹೊರಬರುತ್ತಿದ್ದರು. ಬಳಿಕ ಮತ್ತೆ ಅದೇ ಕೃತ್ಯದಲ್ಲಿ ಭಾಗಿಯಾಗುತ್ತಿದ್ದರು. ಇದನ್ನು ತಡೆಗಟ್ಟುವ ಉದ್ದೇಶದಿಂದ ಮಾಹೆ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಸಮಾಲೋಚನೆ ನಡೆಸಿ, ಅಮಾನತು ಮಾಡುವ ದಿಟ್ಟ ನಿರ್ಧಾರವನ್ನು ಕೈಗೊಂಡಿತ್ತು. ಅದರಂತೆ ಇದೀಗ 42 ವಿದ್ಯಾರ್ಥಿಗಳು ಒಂದು ತಿಂಗಳ ಮಟ್ಟಿಗೆ ಅಮಾನತು ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು