7:06 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅನಾಹುತ: ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡು

05/03/2023, 21:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ.


ಇದು ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿದೆ.ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಬೆಂಕಿ ಹೊತ್ತಿ ಉರಿಯುತ್ತಿದೆ.ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಪ್ರಾಣಿ-ಪಕ್ಷಿಗಳ ಸಾವು ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳೀಯರು ಸಾಥ್ ನೀಡುತ್ತಿದ್ದಾರೆ.
ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು