11:31 AM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಕಾಗವಾಡ: ಮಹಿಳೆಗೆ ಹಲ್ಲೆ ನಡೆಸಿ ಮನೆಯಿಂದ ಚಿನ್ನಾಭರಣ ಕಳವು; ತಡರಾತ್ರಿ ನಡೆದ ದುಷ್ಕೃತ್ಯ

19/03/2023, 13:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿ ಕಳುವು ಮಾಡಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಳ್ಳತನ ಪ್ರಕರಣ
ಹೆಚ್ಚುತ್ತಿದ್ದು, ಮಹಿಳೆಯರು, ಪುಟ್ಟ ಮಕ್ಕಳನ್ನು ಲೆಕ್ಕಿಸದೆ ಖದಿಮರು ಕಳ್ಳತನ ನಡೆಸುತ್ತಿದ್ದಾರೆ.
ಮಗುವಿನ ಕಾಲಿನ ಚೈನ್, ಮಹಿಳೆಯ ಮಾಂಗಲ್ಯ, ಕಿವಿ ಓಲೆ ಸೇರಿ 2 ತೊಲೆ ಬಂಗಾರ ಕಳುವು ನಡೆದಿದೆ.

ಸಿದ್ದು ರಾಮಪ್ಪ ಪಾಟೀಲ ಮನೆಯಲ್ಲಿ ಕಳುವು ನಡೆದಿದೆ.
4 ಮಂದಿ ದುಷ್ಕರ್ಮಿಗಳು ಮನೆಯ ಬಾಗಿಲು ಮುರಿದು ನಿರ್ಮಲಾ ಮೇಲೆ ಹಲ್ಲೆ ಎಸಗಿ ಕಳವು ಮಾಡಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು