9:35 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ

29/03/2023, 13:09

ಬೆಂಗಳೂರು(reporterkarnataka.com):
ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.
ಕಳೆದ ಬಾರಿ 2018ರ ಮೇ 23ರಂದು ಸರಕಾರ ರಚನೆಯಾಗಿದ್ದು, ಈ ಬಾರಿ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು