9:40 AM Friday24 - May 2024
ಬ್ರೇಕಿಂಗ್ ನ್ಯೂಸ್
ಬುದ್ಧ ಪೂರ್ಣಿಮೆ: ದಕ್ಷಿಣ ಕಾಶಿ ನಂಜನಗೂಡು ದೇಗುಲಕ್ಕೆ ಹರಿದು ಬಂದ ಭಕ್ತ ಸಾಗರ;… ಕುಡುಕ ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಮಕ್ಕಳ ಕಣ್ಣೆದುರೇ ಸಲಾಕೆಯಿಂದ ಹೊಡೆದು ಕೊಲೆ… ಪೂರ್ವ ಮುಂಗಾರು: ದ.ಕ., ಉಡುಪಿ ಸಹಿತ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ… ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮುಚ್ಚೂರು: 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಿಂಡಿ ಅಣೆಕಟ್ಟು, ಸಂಪರ್ಕ ರಸ್ತೆ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ವೀಕ್ಷಣೆ

03/06/2023, 21:09

ಸುರತ್ಕಲ್(reporterkarnataka.com): 4 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಮುಚ್ಚೂರು ಗ್ರಾಮ ಪಂಚಾಯತಿನ ಮುಚ್ಚೂರು ಕಾನ ಅಮ್ನಿಕೋಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಿಂಡಿ ಆಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಅವರು ವೀಕ್ಷಿಸಿದರು.


ಸ್ಥಳೀಯ ರೈತರು ಶಾಸಕರ ವಿಜಯಕ್ಕಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ ಮುಚ್ಚೂರು ಪಂಚಾಯತ್ ಉಪಾಧ್ಯಕ್ಷರಾದ ನಾರಾಯಣ ಎ. ಎಸ್., ಮಾಜಿ ಅಧ್ಯಕ್ಷರಾದ ವೀರಪ್ಪ ಗೌಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕು.ಜಲಜ ಕಾರ್ಯದರ್ಶಿ ಸತೀಶ್ ಸ್ಥಳೀಯ ನಾಯಕರೂ ರೈತ ಬಂಧುಗಳಾದ ವಿಲಿಯಂ ಡಿಸೋಜ,ಜೋಯ್ಸನ್ ಡಿಸೋಜ, ಪ್ರತಾಪ್,ಮೆಲ್ವಿನ್ ಸಂತೂಮೇಯರ್, ಅನಿಲ್ ಸಂತುಮೆಯರ್, ಲಿಯೋ ಡಿಕೊಸ್ತಾ ಪಾವುಲ್ ಡಿಕೊಸ್ತಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು