ಇತ್ತೀಚಿನ ಸುದ್ದಿ
ಸಿಂಧನೂರು: ಚಿಕ್ಕಬೇರಗಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ
02/10/2023, 20:29

ಶರಣು ಗೋರೆಬಾಳ ಸಿಂಧನೂರು ರಾಯಚೂರು
info.reporterkarnataka@gmail.com
ಸಿಂಧನೂರು ತಾಲೂಕಿನ ಚಿಕ್ಕಬೇರಗಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಬಾಲಕೃಷ್ಣ ಹಾಗೂ ಎಸ್ ಡಿಎಂಸಿ ಸದಸ್ಯರಾದ ಯಂಕಪ್ಪ ಚನ್ನ ದಾಸರ್ ಹಾಗೂ ಶಿಕ್ಷಕರು, ಅತಿಥಿ ಶಿಕ್ಷಕರು ಹಾಗೂ ಮುದ್ದು ಮಕ್ಕಳು ಇದ್ದರು. ಪರಶುರಾಮ್ ಉಮಲೂಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.