4:23 PM Sunday2 - June 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ. ರವಿ ಸಹಿತ 3… ಗ್ಯಾರಂಟಿ ಯೋಜನೆಯ ಫಲ ಚುನಾವಣಾ ಫಲಿತಾಂಶದಲ್ಲಿ ಬರಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ… ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ ಅಗತ್ಯ: ನೈಋತ್ಯ… ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಗ್ರಾಮ ಪಂಚಾಯಿತಿ… ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ಕಿರುಕುಳ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ… ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ… ಮತದಾನ ಕುರಿತು ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಎಚ್.… ಅಜ್ಞಾತ ಸ್ಥಳದಿಂದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೊ: ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ… ಭಾರತದೊಂದಿಗೆ ಬಾಹ್ಯಾಕಾಶ ಸಹಯೋಗ ನಕ್ಷತ್ರದಾಚೆಗೂ ಮುಂದುವರಿಯುವುದು: ಅಮೆರಿಕ ರಾಯಭಾರಿ ಗಾರ್ಸೆಟ್ಟಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹೋದರ ಪುತ್ರಿಯ ವಿವಾಹ: ರಾಜ್ಯಪಾಲ, ಸಿಎಂ, ಡಿಸಿಎಂ,…

ಇತ್ತೀಚಿನ ಸುದ್ದಿ

ಕುಳಾಯಿ: 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬಸ್ ತಂಗುದಾಣ; ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

10/11/2023, 18:55

ಸುರತ್ಕಲ್(reporterkarnataka.com):ಕುಳಾಯಿ ವಾರ್ಡ್ ನಂಬ್ರ 9ರ ಚಿತ್ರಾಪುರ ಮಾಸ್ಟರ್ ಐಸ್ ಪ್ಲಾಂಟ್ ಬಳಿ ನಿರ್ಮಾಣ ಗೊಂಡ ಸಾರ್ವಜನಿಕ ಬಸ್ ತಂಗುದಾಣವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ಉದ್ಘಾಟಿಸಿದರು.
ಜೈ ಮಾತಾ ಸ್ಪೋರ್ಟ್ಸ್ ಕುಳಾಯಿ ನೀಡಿದ ಮನವಿ ಮೇರೆಗೆ 7 ಲಕ್ಷ ರೂ.ವೆಚ್ಚದಲ್ಲಿ ಸಾರ್ವಜನಿಕ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು.


ಈ ಸಂದರ್ಭ ಮನಪಾ ಸದಸ್ಯೆ ವೇದಾವತಿ, ಸಂಸ್ಥೆಯ ಪದಾಧಿಕಾರಿಗಳು, ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು