10:34 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೀಡು ಬಿಟ್ಟಿರುವ 2 ಡಜನಿಗೂ ಅಧಿಕ ಕಾಡಾನೆ; ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

15/02/2024, 20:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೀಟಮ್ಮ ಅಂಡ್ ಗ್ಯಾಂಗ್ ಆತಂಕ ಹಿನ್ನೆಲೆಯಲ್ಲಿ ನಾಗರಿಕರು ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಮಲ್ಲಂದೂರು ನಡುವೆ ಇರುವ ಇಂದಾವರ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಅರಣ್ಯಾಧಿಕಾರಿಗಳ ವಿರುದ್ದ ಹಳ್ಳಿಗರ ಆಕ್ರೋಶ ವ್ಯಕ್ತಪಡಿಸಿದರು. ವಾರದಿಂದ ಬೀಟಮ್ಮ ಅಂಡ್ ಗ್ಯಾಂಗ್ ಇಂದಾವರ ಸುತ್ತಮುತ್ತಾ ಬೀಡು ಬಿಟ್ಟಿದೆ. ಸುಮಾರು 24ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿರುವ ಬೀಟಮ್ಮ ಗ್ಯಾಂಗ್ ಆತಂಕ ಸೃಷ್ಟಿಸಿದೆ. ಸ್ಥಳೀಯರು, ತೋಟಗಳಿಗೆ ಹೋಗೋದಕ್ಕೂ ಭಯ ಪಡುತ್ತಿದ್ದಾರೆ‌‌‌. ಆತಂಕದಲ್ಲೇ ಬದುಕುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸುವಂತೆ ಆಗ್ರಹಿದ್ದಾರೆ.
ತಕ್ಷಣವೇ ಸೂಕ್ತ ಕ್ರಮವಹಿಸಿ ಆನೆಗಳನ್ನ ಸ್ಥಳಾಂತರಿಸುವಂತೆ ಆಗ್ರಹ ಪಡಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು