6:38 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

44 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮಮತಾ ಗಟ್ಟಿಗೆ ಗೇರು, ಸದಾಶಿವ ಉಳ್ಳಾಲ್ ಗೆ ಮುಡಾ

29/02/2024, 17:13

ಬೆಂಗಳೂರು(reporterkarnataka.com): ರಾಜ್ಯ ಸರಕಾರ 44 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಮಮತಾ ಗಟ್ಟಿ‌ ಅವರಿಗೆ ಗೇರು ನಿಗಮ ಮತ್ತು
ಸದಾಶಿವ ಉಳ್ಳಾಲ್ ಅವರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
*ಯಾರಿಗೆ ಯಾವುದು?*:
*ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
*ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
*ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ
“ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
*ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
*ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
*ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
*ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
*ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
*ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
*ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
*ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
*ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
*ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
*ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
*ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
*ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
*ಸದಾಶಿವ ಉಳ್ಳಾಲ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
*ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
“ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಇತ್ತೀಚಿನ ಸುದ್ದಿ

ಜಾಹೀರಾತು