1:54 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಎಂಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಉಷಾ ನಾಯಕ್ ಅವರಿಗೆ ರಾಜ್ಯಪಾಲರಿಂದ ಪ್ರಮಾಣ ಪತ್ರ ಪ್ರದಾನ

07/03/2024, 13:46

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಡೆಸಿದ ಎಂಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉಷಾ ನಾಯಕ್ ಅವರಿಗೆ ವಿವಿಯ 19ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಕುಲಪತಿಗಳಾದ ಪ್ರೊ.ಶರಣಪ್ಪ ಹಲಸೆ ಮುಂತಾದವರು ಉಪಸ್ಥಿತರಿದ್ದರು.

ಉಷಾ ನಾಯಕ್ ಅವರು ಮಂಗಳೂರಿನ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು