11:45 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ

26/03/2024, 18:58

ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.
ಬಹಳಷ್ಟು ಕುತೂಹಲ ಕೆರಳಿಸಿದ ಚಲನಚಿತ್ರ ನಟಿ ಸುಮಲತಾ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಉಳಿದಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು