5:22 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

29/10/2023, 08:39

ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ರಂಜನಿ ಎಲ್ ಕೋಟ್ಯಾನ್ ಹಾಗೂ ಮಾಜಿ ಮೇಯರ್ ಶಂಕರ್ ಭಟ್, ಮಾಜಿ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಜಿಲ್ಲೆಯ ಪ್ರಮುಖರಾದ ಭಾಸ್ಕರ್ ಸಾಲಿಯನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕಾವೂರು,ಯುವ ಮೋರ್ಚ ಕಾರ್ಯದರ್ಶಿ ಜಿತೇಶ್ ದೇವಾಡಿಗ ಹಾಗೂ ಬೂತ್ ಅಧ್ಯಕ್ಷರು ದಿನೇಶ್ ಶೆಣೈ, ನಾರಾಯಣ ಕಂಜರ್ಪಣಿ ದೇವೇಂದ್ರ, ಚರಣ್
ಹಾಗೂ ಬೂತ್ ಪ್ರಧಾನ ಕಾರ್ಯದರ್ಶಿ ಅರುಣ್, ಉಮಾ ಕೋಟ್ಯಾನ್ ಹಾಗೂ ಕಿರಣ್ ಕೋಟ್ಯಾನ್, ಚರಿತ್ ಪೂಜಾರಿ ಮುಲ್ಲಕಾಡು, ಗುರುಪ್ರಸಾದ್, ವಿಮಲಾಕ್ಷಿ, ಬೇಬಿ, ಯೋಶೋದಾ, ಸಾವಿತ್ರಿ, ಪ್ರೇಮಾ, ಸವಿತಾ, ಸಹನ ರಾವ್, ಧನುಷ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು