6:00 AM Friday18 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

2nd PUC | ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ಆಶಿಫಾ ಸಂಸ್ಕೃತದಲ್ಲಿ 96 ಅಂಕ

09/04/2025, 15:05

ಬೆಂಗಳೂರು(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ಪಿಸಿಎಂಬಿ ವಿಭಾಗದಲ್ಲಿ ಅಧ್ಯಯನ ಮಾಡಿದ ಆಶಿಫಾ ಹುಸೈನ್ ಅವರು ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಒಟ್ಟು 563 ಅಂಕ ಗಳಿಸಿದ್ದಾಳೆ.
ಮೂಲತ: ಪುತ್ತೂರು ತಾಲೂಕಿನ ಕಾವು ಅಮ್ಚಿನಡ್ಕ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕಿರ್ ದಂಪತಿಯ ಮಗಳು.

ಇತ್ತೀಚಿನ ಸುದ್ದಿ

ಜಾಹೀರಾತು