1:24 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ: ಅನುಸೂಯ ಜಯಂತಿ ಪ್ರಯುಕ್ತ ದತ್ತಪೀಠಕ್ಕೆ ಮೆರವಣಿಗೆ; ಬಿಗಿ ಬಂದೋಬಸ್ತ್

12/12/2024, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ ಆರಂಭಗೊಂಡಿದ್ದು, ಮೊದಲ ದಿನದ ಕಾರ್ಯಕ್ರಮ ಅನುಸೂಯ ಜಯಂತಿ ಸಂಭ್ರಮ- ಸಡಗರದಿಂದ ನಡೆದಿದೆ.


ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ‌ ಆರಂಭವಾಯಿತು. ದತ್ತಾತ್ರೇಯರ ತಾಯಿ ಅನುಸೂಯದೇವಿಗೆ ಮಹಿಳೆಯರು ಪೂಜೆ ಸಲ್ಲಿಸಿದರು. ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ದತ್ತಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬೋಳರಾಮೇಶ್ವರ ದೇವಾಲಯದಿಂದ ಟೌನ್ ಕ್ಯಾಂಟೀನ್ ವರೆಗೂ 2 ಕಿ.ಮೀ.ಮೆರವಣಿಗೆ ನಡೆಯಿತು. ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರ ಮೆರವಣಿಗೆ ಸಾಗಿತು. ಚಿಕ್ಕಮಗಳೂರು ನಗರ, ದತ್ತಪೀಠದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು