5:45 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೆಂಗಳೂರು ಪ್ರತ್ಯೇಕ ಅಪಘಾತಕ್ಕೆ 3 ಮಂದಿ ಬಲಿ: ಶಾಲಾ ಬಸ್ ಹರಿದು ಮಹಿಳೆ ಸಾವು; ಇತ್ತ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ದುರ್ಮರಣ

13/06/2026, 13:11

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಶಾಲಾ ಬಸ್ ಹರಿದು ಮಹಿಳೆ ಸಾವನ್ನಪ್ಪಿರೋ ಘಟನೆ ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ನಡೆದಿದ್ದು, ಬೈಕ್​​ನಲ್ಲಿ ​ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ಮಳೆ ನೀರಲ್ಲಿ ಬೈಕ್ ಸ್ಕೀಡ್​ ಆಗಿ ಅಪಘಾತ ಸಂಭವಿಸಿದೆ.
ಬೈಕ್​​ನಿಂದ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದಿದ್ದು, ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ತಾಯಿ ಕಾಂತಾ ಸಾವನ್ನಪ್ಪಿದ್ದಾರೆ ಮತ್ತೊಂದೆಡೆ ಸ್ಕೂಟರ್ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

*ತಾಯಿ ಸಾವು, ಮಗಳ ಸ್ಥಿತಿ ಗಂಭೀರ:*
ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗ್ತಿದ್ದ ಬೈಕ್ ಅಪಘಾತಕ್ಕೀಡಾಗಿದ್ದು, ರಸ್ತೆ ಮೇಲೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ತಾಯಿ ಕಾಂತ ಸಾವನ್ನಪ್ಪಿದ್ದು, ಇತ್ತ ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಗಾಯಾಳು ನೇಹಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈಟ್‌ಫೀಲ್ಡ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು