12:54 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

30 ಲಕ್ಷ ರೂ. ವೆಚ್ಚದ ಬೊಲ್ಪು ಗುಡ್ಡೆ ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

28/11/2024, 15:17

ಸುರತ್ಕಲ್ (reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯ ಬೊಲ್ಪು ಗುಡ್ಡೆ ಮುಖ್ಯರಸ್ತೆಯ ಕಾಂಕ್ರೀಟ್ ಅಭಿವೃದ್ದಿಗೆ ಮಂಗಳೂರು ಮಹಾನಗರ ಪಾಲಿಕೆಯ 30 ಲಕ್ಷ ವೆಚ್ಚದ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಸ್ಥಳೀಯ ಕಾರ್ಪೋರೇಟರ್ ಗಾಯತ್ರಿ ಎ. ರಾವ್, ಬಿಜೆಪಿ ವಾರ್ಡ್ ಅಧ್ಯಕ್ಷ ಕೊರಗಪ್ಪ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ವಾರ್ಡ್ ಕಾರ್ಯದರ್ಶಿ ಗಳಾದ ಜಗದೀಶ್ ಅಂಚನ್, ಜಗದೀಶ್ ಶೆಟ್ಟಿ, ಪ್ರಮುಖರಾದ ಸುಚೇತನ್, ಚರಿತ್ ಕುಮಾರ್ ಬೂತ್ ಅಧ್ಯಕ್ಷರಾದ ಜಯರಾಮ್, ನವಚೇತನ ಪ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಜೀವನ್, ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು