12:52 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್‌ ಮೂಲದ ಕಂಪನಿ ನಿರ್ದೇಶಕನ ಬಂಧನ

20/08/2021, 13:22

Reporterkarnataka.com

ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್‌ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂದು ವರದಿ ತಿಳಿಸಿದೆ.
ಪೃಥ್ವಿ ಇನ್ಫಾರ್ಮೇಷನ್ ಸೊಲ್ಯುಷನ್ಸ್ ಲಿಮಿಟೆಡ್ (ಪಿಐಎಸ್ಎಲ್)ನ ವ್ಯವಸ್ಥಾಪಕ ನಿರ್ದೇಶಕ ಉಪಲಪತಿ ಸತೀಶ್ ಕುಮಾರ್‌ರನ್ನು ಆಗಸ್ಟ್ 12 ರಂದು ಬಂಧಿಸಲಾಗಿದೆ ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಪ್ರಕರಣ ದಾಖಲಾಗಿದ್ದು ಹಣ ವಂಚನೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಸತೀಶ್ ಕುಮಾರ್‌ರನ್ನು ಹತ್ತು ದಿನಗಳ ಕಸ್ಟಡಿಗೆ ನೀಡಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು