2:24 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಭಾಗಮಂಡಲ ಕಾವೇರಿ ಕ್ಷೇತ್ರ ದಲ್ಲಿ ರಾಜ್ಯಮಟ್ಟದ 33ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

25/08/2025, 20:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@g mail.com

ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ.
ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಇಲಾಖೆ, ನೆಹರೂ ಯುವ ಕೇಂದ್ರ,ಕೊಡಗು ಜಿಲ್ಲಾ ವಿವಿಧ ತಾಲ್ಲೂಕು ಗಳ ಯುವ ಒಕ್ಕೂಟ,ಭಾಗಮಂಡಲದ ಶ್ರೀ ಕೃಷ್ಣ ಯುವಕ ಸಂಘದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ 33ನೇ ವರ್ಷದ ಕ್ರೀಡಾಕೂಟವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.ಅದ್ದೂರಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮಹಿಳೆಯರು ಪುರುಷರಿಗೆ ಹಗ್ಗ ಜಗ್ಗಾಟ,ವಾಲಿಬಾಲ್, ಫುಟ್ಬಾಲ್, ಥ್ರೋ ಬಾಲ್ ನಲ್ಲಿ ತುಂತುರು ಮಳೆ ನಡುವೆ ಯುವ ಸಮೂಹ ಉತ್ಸಾಹದಿಂದ ಭಾಗವಿಸಿದರು, ಸ್ಪರ್ಧೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಂಸದ ಯದುವೀರ್ ಸಹ ಆಗಮಿಸಿ ಯುವ ಸಮೂಹಕ್ಕೆ ಪ್ರೋತ್ಸಹ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು