9:04 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ…

ಇತ್ತೀಚಿನ ಸುದ್ದಿ

37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಕ್ಕೆ ಜಿಲ್ಲಾ ವೆನ್ಲಾಕ್ ಆಸತ್ರೆಯಲ್ಲಿ ಚಾಲನೆ

27/08/2022, 10:45

ಮಂಗಳೂರು(reporterkarnataka.com):
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಬಟುಂಬ ಕಲ್ಯಾಣ ಇಧಾಖೆ, ಜಿಲ್ಲಾ ವೆಸ್ಲಾಕ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ವೆಕ್ ಆಸ್ಪತ್ರೆಯಲ್ಲಿ 37ನೇ ರಾಷ್ಟ್ರೀಯ ನೇತ್ರದಾನದ ಪಾಕ್ಷಿಕಕ್ಕೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್ ಚಾಲನೆ ನೀಡಿದರು, “ನಿಮ್ಮ ನೇತ್ರಗಳು ಸದಾ ಜೀವಂತವಾಗಿರಲ್ಲಿ ನೇತ್ರದಾನ ಮಾಡಿ ಅಂಥರ ಬಾಳಿಗೆ ಬೆಳಕಾಗಿ” ಎಂಬ ಧೈಯರೊಂದಿಗೆ, 25-06-2022 ರಿಂದ ಚಾಲನೆಗೊಂದು ದಿನಾಂಕ: 19-2022 ರ ವರೆಗೆ ಪಾಕ್ಷಿಕವನ್ನು ಆಚರಿಸಲಾಗುವುದು. ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ನೇತ್ರದಾನ ಮಾಡಲು “ಜೀವನ ಸಾರ್ಥಕತೆ” ವೆಬ್‌ಸೈಟ್‌ನಲ್ಲಿ ನೋಂದಾಯಿಸಲು ಕ್ರಮವಹಿಸಲಾಗುವುದು. ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದರು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಸುಧಾಕರ ಆರ್.ಎಂ.ಎ ವೆಬ್ಲಾಗ್ ಆಸ್ಪತ್ರೆ, 28 ಸೌಮ್ಯ ನೇತ್ರ ತಜ್ಞರು, 8 ದರ್ಶನ್ ಅಂಧತ್ವ ಕಾರ್ಯಕ್ರಮ ಅನುಷ್ಠಾನಾಧಿಕಾರಿ, 20 ಅನಿಮೇಶನ್ ಜೈನ್, ಹಿರಿಯ ಪ್ರಾಧ್ಯಾಪಕರು, Community Medicine ವಿಭಾಗ, ಕೆ.ಎಂ.ಸಿ, ಆಸ್ಪತ್ರೆ ಜ್ಯೋತಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಭಾಗವಹಿಸಿದ್ದರು.


ಜ್ಯೋತಿ ಕೆ. ಉಳೆಪಾಡಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ) ಜೀವನ ಸಾರ್ಥಕ” ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸುವ ಮೂಲಕ ನೇತ್ರದಾನ ಹಾಗೂ ಅಂಗಾಂಗ ದಾನಕ್ಕೆ ಚಾಲನೆ ನೀಡಿದರು. ಡಾ. ಸೌಮ್ಮ ನೆತ್ತ ಕರು, ಡಾ. ಸುಧಾಕರ್, ಆರ್.ಎಂ. ಶ್ರೀ ಅನಿ‌ ರಾಮಾನುಜಮ್, ಹಿರಿಯ ನೇತ್ರಾಧಿಕಾರಿ ಜಿಲ್ಲಾ ವೆಲ್ಲಾಕ್ ಆಸ್ಪತ್ರೆ ಮತ್ತಿತರ ಸಿಬ್ಬಂದಿಗಳು ನೇತ್ರದಾನದಲ್ಲಿ ಹೆಸರನ್ನು ನೋಂದಾಯಿಸಿಕೊಂಡರು.

ಪದ್ಮ ಜೀವನಾರ್ಥಕತೆ (ಜಿಲ್ಲಾ ಸಂಯೋಜಕರು ಜಿಲ್ಲಾ ವೆನ್ಲಾಕ್ ಆಸ್ಪತ್ರೆ) ಇವರು ನೇತ್ರದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿ, ಆಸಕ್ತಿ ಇದ್ದ ಸಾರ್ವಜನಿಕರು ಸಮೀಪದ ಆರೋಗ್ಯ ಕೇಂದ್ರ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ತಿಳಿಸಿದರು.

ಆನಿಲ್ ರಾಮಾನುಜನ್ (ಹಿರಿಯ ನೇತ್ರಾಧಿಕಾರಿ) ಅತಿಥಿಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು