5:02 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

3 ಕೋಟಿ ಅನುದಾನದಲ್ಲಿ ನಿರ್ಮಿಸಿದ ಹೆಮ್ಮಕ್ಕಿ ಗಬ್ಗಲ್ ಡಾಂಬಾರು ರಸ್ತೆಗೆ ಚಾಲನೆ

26/02/2023, 19:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ: ಹೆಮ್ಮೆಯ ಗಬ್ಗಲ್ ನೂತನ ರಸ್ತೆಯನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ‘ಮೂರು ಕೋಟಿ ಅನುದಾನದಲ್ಲಿ ಹೆಮ್ಮಕ್ಕಿಯಿಂದ ಗಬ್ಗಲ್ ರಸ್ತೆ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ದಿಯ ಹಿನ್ನಲೆಯಲ್ಲಿ ಅನುದಾನ ಇರಿಸಿ ಮೂಲಭೂತ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ’ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಮ್ಮಕ್ಕಿ ಗಿರೀಶ್,ಆರ್ಯ ಹೆಮ್ಮಕ್ಕಿ,ಸುನೀಲ್, ಗ್ರಾ.ಪಂ.ಸದಸ್ಯರಾದ ರವೀಂದ್ರ,ಶಿವರಾಜ್ ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು