4:34 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

3ನೇ ಹಂತದ ಚುನಾವಣೆ ಪ್ರಕ್ರಿಯೆಗೆ ನಿಯೋಜಿಸಲ್ಪಟ್ಟ ಪೊಲೀಸರಿಗೆ ಅಂಚೆ ಮತದಾನ ನಿರಾಕರಣೆ

21/04/2024, 21:30

ಮಂಗಳೂರು(reporterkarnataka.com): ದ.ಕ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3ನೇ ಹಂತದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಹೊರ ಜಿಲ್ಲೆಗಳ ಪೊಲೀಸರಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ.
ಈ ಎಲ್ಲ ಜಿಲ್ಲೆಗಳಲ್ಲಿ ನಿಯೋಜಿಸಲ್ಪಟ್ಟ ಪೊಲೀಸರು ಏಪ್ರಿಲ್ 26ಕ್ಕೆ ಬಂದು ಮತದಾನ ಮಾಡುವಂತೆ ಚುನಾವಣಾ ಅಧಿಕಾರಿ ಸೂಚಿಸಿದ್ದಾರೆ.
ಡೋರ್ ಟು ಡೋರ್ ಮತದಾನ ವ್ಯವಸ್ಥೆ ಇರುವಾಗ ಪೊಲೀಸರಿಗೆ ಯಾಕೆ ಅಂಚೆ ಮತದಾನ ನೀಡುವುದಿಲ್ಲ ಎಂಬುದು ಪೊಲೀಸರ ಅಳಲು.
3ನೇ ಹಂತದ ಮತದಾನ ಪ್ರಕ್ರಿಯೆಯ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು