5:59 PM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

4ನೇ ದಿನವೂ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯೇರಿಕೆ; ಎಷ್ಟು ಹೆಚ್ಚಳವಾಗಿದೆ? ಮುಂದಕ್ಕೆ ಓದಿ

03/10/2021, 20:04

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಸತತ ನಾಲ್ಕನೇ ದಿನವೂ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 25 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹೆಚ್ಚಳವಾಗಿದೆ.

ಮುಂಬೈಯಲ್ಲಿ ಲೀಟರ್ ಪೆಟ್ರೋಲ್ ದರ 108.43 ರೂ. ಆಗಿದ್ದು, ಡೀಸೆಲ್ ದರ 98.48 ತಲುಪಿದೆ. ದೆಹಲಿ: ಲೀಟರ್ ಪೆಟ್ರೋಲ್ ದರ  102.39 ರೂ. ಆಗಿದ್ದು, ಡೀಸೆಲ್ ದರ  90.77 ರೂ.ಗೆ ಏರಿಕೆಯಾಗಿದೆ.

ಬೆಂಗಳೂರು: ಲೀಟರ್ ಪೆಟ್ರೋಲ್ ದರ 105.69 ರೂ. ಆಗಿದ್ದು, ಡೀಸೆಲ್ ದರ 96.02 ರೂ. ತಲುಪಿದೆ

ಇತ್ತೀಚಿನ ಸುದ್ದಿ

ಜಾಹೀರಾತು