4:59 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ:  ಬಣಕಲ್ ಪೊಲೀಸರಿಂದ ಆರೋಪಿ ಬಂಧನ

08/12/2021, 08:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

5ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯವಾದ ಘಟನೆ ಕೊಟ್ಟಿಗೆಹಾರ ಸಮೀಪದ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ‌‌ ನಡೆದಿದೆ.

ಈ ಸಂಬಂಧ ಬಣಕಲ್ ಪೋಲಿಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೋಲಿಸರು ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ  ತನಿಖೆ‌ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು