8:51 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಎಂ.ಎಸ್ಸಿ ಸೈಕಾಲಜಿಯಲ್ಲಿ 5ನೇ ರ‌್ಯಾಂಕ್ ಪಡೆದ ಅಕ್ಷತಾ ಡಿ.ಸಾಲ್ಯಾನ್‌

04/03/2024, 20:30

ಮಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2020-21ರ ಜನವರಿ ಬ್ಯಾಚ್‌ನ ಎಂ.ಎಸ್ಸಿ (ಸೈಕಾಲಜಿ) ವಿಭಾಗದಲ್ಲಿ ಪಾಣೆಮಂಗಳೂರು, ನಾಯಿಲ ಬೆಟ್ಟುಗದ್ದೆಯ ಅಕ್ಷತಾ ಡಿ.ಸಾಲ್ಯಾನ್ ಅವರು 5ನೇ ರ‌್ಯಾಂಕ್ ಪಡೆದುಕೊಂಡಿದ್ದಾರೆ.

ಬಿಎಸ್ಸಿ ಹಾಗೂ ಬಿ.ಎಡ್. ಪದವೀಧರೆಯಾಗಿರುವ ಇವರು ಮಂಗಳೂರು ಖಾಸಗಿ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕವಯಿತ್ರಿಯೂ ಆಗಿರುವ ಇವರ ‘ಕಣಿವೆಯಾಳದ ಮೌನ’ ಕವನ ಸಂಕಲನ ಪ್ರಕಟಗೊಂಡಿದೆ. ಇವರು ದಿ.ಡೀಕಯ ಪೂಜಾರಿ ಹಾಗೂ ಭಾರತಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು