2:44 PM Sunday31 - August 2025
ಬ್ರೇಕಿಂಗ್ ನ್ಯೂಸ್
ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು