ಇತ್ತೀಚಿನ ಸುದ್ದಿ
7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದು ದಾರುಣ ಸಾವು
20/12/2023, 14:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಹೃದಯಾಘಾತದಿಂದ 7 ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.