1:13 PM Friday29 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

777 ಚಾರ್ಲಿಗೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಣೆ: ಸಿನಿಮಾ ನೋಡಿ ಕಣ್ಣೀರಿಟ್ಟಿದ್ದ ಮುಖ್ಯಮಂತ್ರಿ!

19/06/2022, 10:25

ಬೆಂಗಳೂರು(reporterkarnataka.com): ರಕ್ಷಿತ್ ಶೆಟ್ಟಿ ಅಭಿನಯದ, ಕಿರಣ್ ರಾಜ್ ನಿರ್ದೇಶನದಲ್ಲಿ ಮೂಡಿಬಂದ ‘777 ಚಾರ್ಲಿ’ ಸಿನಿಮಾಕ್ಕೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ.

ಮೂಕ ಪ್ರಾಣಿಯ ಸೂಕ್ಷ್ಮತೆ ಮತ್ತು ಅದರ ಜೀವನ ಮೌಲ್ಯವನ್ನು ಸಾರುವ ಕಥೆಯನ್ನು ಹೊಂದಿದ್ದ 777 ಚಾರ್ಲಿ ಸಿನಿಮಾವನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ ಬಾವುಕರಾಗಿ ಕಣ್ಣೀರು ಹಾಕಿದ್ದರು. ಇದೀಗ ಮುಖ್ಯಮಂತ್ರಿಯವರು ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಇಂದಿನಿಂದ 6 ತಿಂಗಳ ಕಾಲ ಜಿಎಸ್ ಟಿ ವಿಧಿಸದೆ ಸಿನಿಮಾ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು