6:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

80ರ ಹರೆಯದ ಭಾಗಿರಥಿಯಿಂದ ಭಾರತದ ರಾಷ್ಟ್ರಧ್ವಜ ಅರಳಿಸಿದ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ!

18/08/2021, 16:15

ಮಂಗಳೂರು(reporterkarnataka.com): ತನ್ನ ಎಲ್ಲಾ ಸಮಾಜ ಸೇವೆಯನ್ನು ಸದ್ದುಗದ್ದಲವಿಲ್ಲದೆ ನಡೆಸಿಕೊಂಡು ಬರುತ್ತಿರುವ ಹಾಗೂ ತನ್ನ ವಾರ್ಡ್ ನ ಅಭಿವೃದ್ಧಿಗಾಗಿ ಸದಾ ದುಡಿಯುತ್ತಿರುವ  ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಮತ್ತೆ ಸುದ್ದಿಯಲ್ಲಿದ್ದಾರೆ. ಸ್ವಾತಂತ್ರ್ಯ ಸಮಾರಂಭದಲ್ಲಿ ಹಿರಿಯ ನಾಗರೀಕರಿಂದ ಧ್ವಜಾರೋಹಣ ಮಾಡಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಕಪಿತಾನಿಯೋ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರವೀಣ್ ಚಂದ್ರ ಆಳ್ವ ಅವರು ಧ್ವಜಾರೋಹಣ ಸಂದರ್ಭದಲ್ಲಿ ವೃದ್ಧರಾದ ಭಾಗೀರಥಿ(80) ಹಾಗೂ ಇನ್ನೋರ್ವರಾದ ದೇವೇಂದ್ರ(77)ಅವರಿಂದ ಧ್ವಜಾರೋಹಣ ನಡೆಸಿ ಸರಳತೆ ಮರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು