6:37 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವಿಜಯನಗರ ಹೊಸಕೇರಿ: ಶ್ರೀವೀರಭದ್ರೇಶ್ವರ ದೇವಸ್ಥಾನದ ಹುಂಡಿಗೆ ಕನ್ನ; ಇದು 2ನೇ ಬಾರಿ ಕಳ್ಳತನ

05/09/2021, 11:45

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ ತಾಲೂಕು ಹೊಸಕೇರಿ ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಸೆ4ರಂದು ಮಧ್ಯರಾತ್ರಿ ದೇವರ ಹುಂಡಿ ಕಳ್ಳತನ ಮಾಡಲಾಗಿದೆ.

ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.ಕೆಲ ವರ್ಷಗಳ ಹಿಂದೆ ಹೀಗೆ ಕಳ್ಳತನವಾಗಿದ್ದು ಪ್ರಕರಣ ದಾಖಲಾಗಿತ್ತು, ಇದು ಎರಡನೇ ಬಾರಿಯಾಗಿದೆ ಎಂದು ಗ್ರಾಮದ ದೈವಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು