11:25 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಬಹುಮತ; 19 ಸ್ಥಾನಗಳಲ್ಲಿ 11 ಕಮಲಕ್ಕೆ

24/12/2025, 10:28

ಮಂಗಳೂರು(reporterkarnataka.com)ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ.
ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.
ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು.

*ವಿಜೇತರ ವಿವರ:*
ವಾರ್ಡ್ 1. ಯಶೋಧ (ಬಿ ಜೆ ಪಿ )
ವಾರ್ಡ್ 2. ಪದ್ಮನಾಭ ಪೂಜಾರಿ (ಬಿ ಜೆ ಪಿ )
ವಾರ್ಡ್ 3.ಜಾಕೋಬ್ ಪಿರೇರಾ (ಕಾಂಗ್ರೆಸ್ )
ವಾರ್ಡ್ 4.ಸಿರಾಜ್ ಬಜಪೆ (ಪಕ್ಷೇತರ )
ವಾರ್ಡ್ 5. ಗುಲ್ಸನ್ ಕರೀಂ (ಎಸ್ ಡಿ ಪಿ ಐ )
ವಾರ್ಡ್ 6.ವೀಣಾ ಡಿಸೋಜಾ (ಎಸ್ ಡಿ ಪಿ ಐ )
ವಾರ್ಡ್ 7.ಆಯಿಷಾ ಬಜಪೆ (ಎಸ್ ಡಿ ಪಿ ಐ )
ವಾರ್ಡ್ 8. ಲೋಕೇಶ್ ಪೂಜಾರಿ (ಬಿಜೆಪಿ )
ವಾರ್ಡ್ 9. ರಿತೇಶ್ ಶೆಟ್ಟಿ (ಬಿಜೆಪಿ )
ವಾರ್ಡ್ 10. ಶರ್ಮಿಳಾ ಶೆಟ್ಟಿ (ಬಿಜೆಪಿ )
ವಾರ್ಡ್ 11. ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ )
ವಾರ್ಡ್ 12. ಕಿರಣ್ (ಕಾಂಗ್ರೆಸ್ )
ವಾರ್ಡ್ 13. ಸುಪ್ರೀತಾ ಶೆಟ್ಟಿ (ಬಿಜೆಪಿ )
ವಾರ್ಡ್ 14. ಹಾಜಿರಾ ಫರ್ಜಾನಾ (ಕಾಂಗ್ರೆಸ್ )
ವಾರ್ಡ್ 15.ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ )
ವಾರ್ಡ್ 16.ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ )
ವಾರ್ಡ್ 17. ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ )
ವಾರ್ಡ್ 18.ರಕ್ಷಿತಾ ಶರತ್ (ಬಿಜೆಪಿ )
ವಾರ್ಡ್ 19.ಜಯಂತ್ ಪೂಜಾರಿ (ಬಿಜೆಪಿ )

ಇತ್ತೀಚಿನ ಸುದ್ದಿ

ಜಾಹೀರಾತು