4:42 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಪ್ರಚಾರಕ್ಕೆ ಸ್ಪೀಕರ್ ಖಾದರ್ ಚಾಲನೆ

24/12/2025, 16:03

ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು.
ನಗರದ ಸರ್ಕಿಟ್ ಹೌಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು. ಹೆಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಎಂ.ಜಿ. ಸಾಹುಲ್ ಹಮೀದ್, ಸಲೀಂ ಹಂಡೇಲ್ ಕಾರ್ಯದರ್ಶಿಗಳಾದ ಎಸ್.ಎಂ. ಅಝೀಝ್ ಕೈಕಂಬ, ಅಬ್ದುಲ್ ಜಲೀಲ್ ಅರಳ ಹಾಗೂ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸದಸ್ಯ ಇಖ್ವಾನ್ ಅಹ್ಮದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು