1:57 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ‌ ಅಂಕಕ್ಕೆ ನಿರ್ಬಂಧ ವಿಚಾರ ಸರಕಾರ ನಿರ್ಧಾರ ಕೈಗೊಳ್ಳಬೇಕು: ಸ್ಪೀಕರ್ ಖಾದರ್

24/12/2025, 23:05

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ‌ ಅಂಕಕ್ಕೆ ಪೊಲೀಸ್ ನಿರ್ಬಂಧ ವಿಚಾರ ಸಂಬಂಧ ಸರಕಾರ ನಿರ್ಧಾರ ತೆಗೆದುಕೊಳ್ಳಬೇಕು.
ಸ್ಪೀಕರ್ ಆಗಿ ಎಲ್ಲವನ್ನೂ ಮಾತನಾಡಲು ಆಗಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ನಮ್ಮ ವೈಯಕ್ತಿಕ ‌ಅಭಿಪ್ರಾಯ ಯಾವುದೇ ಇರಬಹುದು. ಆದರೆ, ಸಂವಿಧಾನ ಬದ್ಧ ಸ್ಥಾನದಲ್ಲಿದ್ದುಕೊಂಡು ಆ ಬಗ್ಗೆ ಹೆಚ್ಚು ಮಾತನಾಡಲು ಆಗಲ್ಲ.
ಸರ್ಕಾರ ಈ ಬಗ್ಗೆ ಚರ್ಚೆ ಮಾಡಿ ಸೂಕ್ತ ವ್ಯವಸ್ಥೆ ಮಾಡಬೇಕು.
ನನಗೆ ಸಾರ್ವಜನಿಕವಾಗಿ ಈ ಬಗ್ಗೆ ಜಾಸ್ತಿ ಚರ್ಚೆ ಮಾಡಲು ಆಗೋದಿಲ್ಲ. ಯಾವ ಯಾವ ಸಚಿವರಿಗೆ ಹೇಳಬೇಕು ಅವರಿಗೆ ಹೇಳ್ತೆವೆ ಎಂದರು.
ಊರವರು ಸಂತೋಷದಿಂದ ಇರುವ ವಾತಾವರಣ ನಿರ್ಮಾಣ ಮಾಡಬೇಕು.
ಇದು ಸರ್ಕಾರ ಹಾಗೂ ಅಧಿಕಾರಿಗಳ ಜವಾಬ್ದಾರಿ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು