1:36 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ

27/12/2025, 10:17

ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

ಪುತ್ತೂರು(reporterkarnataka.com): ಸುಮಾರು 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ. ನೂತನ ವಿನ್ಯಾಸಗಳ ಹೊಸ ಚಿನ್ನಾಭರಣಗಳೊಂದಿಗೆ ಗ್ರಾಹಕರು ಹೊಸ ವರ್ಷವನ್ನು ಸಂಭ್ರಮಿಸಲು ಮುಳಿಯ ಗೋಲ್ಡ್ ಅಂಡ್‌ ಡೈಮಂಡ್ಸ್‌ ಈ ಸುವರ್ಣಾವಕಾಶವನ್ನು ಒದಗಿಸಿದೆ.
ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರಿನ ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಗಳಲ್ಲಿ ಈ ವರ್ಷಾಂತ್ಯದ ಮಾರಾಟದ (YEAR END SALE) ಲಾಭಗಳನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು