8:05 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕರಾವಳಿ ಟೆಕ್ಸ್ ಟೈಲ್ಸ್ ರೆಡಿಮೇಡ್ಸ್ ಮತ್ತು ಫೂಟ್ ವೇರ್ ಡೀಲರ್ಸ್ ಅಸೋಸಿಯೇಶನ್‌ ಪದಾಧಿಕಾರಿಗಳು ಶಾಸಕರ ಜತೆ ಹೇಳಿದ್ದೇನು?

05/09/2021, 22:57

ಮಂಗಳೂರು(reporterkarnataka.com): ಕರಾವಳಿ ಟೆಕ್ಸ್ ಟೈಲ್ಸ್ ರೆಡಿಮೇಡ್ಸ್ ಮತ್ತು  ಫೂಟ್ ವೇರ್ ಡೀಲರ್ಸ್ ಅಸೋಸಿಯೇಷನ್‌ ಅಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ವೈ ಶೆಟ್ಟಿ  ಹಾಗೂ ವೇದವ್ಯಾಸ್ ಕಾಮತ್  ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ಉಭಯ ಜಿಲ್ಲೆಯಲ್ಲಿ ವೀಕ್ ಎಂಡ್ ಕರ್ಫ್ಯೂವಿನಿಂದಾಗಿ ವ್ಯಾಪಾರಿಗಳು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ಶಾಸಕರಿಗೆ ವಿವರವಾಗಿ ತಿಳಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಶಾಸಕರು ಸ್ಥಳದಲ್ಲಿಯೇ ಹಾಗೂ ಈ ಕುರಿತು ಮುಖ್ಯಮಂತ್ರಿ ಗಳೊಂದಿಗೆ ಮಾತನಾಡುವ ಭರವಸೆಯನ್ನು ನೀಡಿದ್ದಾರೆ. 

ಈ ಸಂದರ್ಭದಲ್ಲಿ ಸಂಘದ ವಕ್ತಾರ ಎಂ.ಪಿ. ದಿನೇಶ್ ಹಾಗೂ ಸದಸ್ಯರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು