12:49 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೃಷಿ ವಿಕಾಸ ಯೋಜನೆ: ಮಂಗಳೂರಿನಲ್ಲಿ  8 ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ

06/09/2021, 10:54

ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಒಟ್ಟು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ನಗರದ ಹೊಯ್ಗೆ ಬಜಾರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಲಾಗುವುದು.


ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕ ಡಿ. ವೇದವ್ಯಾಸ ಕಾಮತ್ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತೀನ್ ಕುಮಾರ್ ಹಾಗೂ ಗಣ್ಯರು ಹಸಿರು ನಿಶಾನೆ ತೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು