3:05 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಸೆರೆ: ನ್ಯಾಯಾಂಗ ಬಂಧನ

07/01/2026, 23:01

ಬೆಳ್ತಂಗಡಿ(reporterkarnataka.com): ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO. Lpc 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೊಲೀಸರು ಬಂಧಿಸಿ ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು