10:35 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉಪ ಮುಖ್ಯಮಂತ್ರಿ ಇಂದು ಮಂಗಳೂರು: ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗಿ

09/01/2026, 21:39

ಮಂಗಳೂರು(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಜನವರಿ 10ರಂದು ಬೆಳಗ್ಗೆ 9:5- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆ (ಹೋಟೆಲ್ ಅವತಾರ್, ಅತ್ತಾವರ), 5:30- ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ, 7- ನರಿಂಗಾಣದಲ್ಲಿ ಲವಕುಶ ಜೋಡುಕರೆ ಕಂಬಳ ಕಾರ್ಯಕ್ರಮ, ರಾತ್ರಿ 8:30- ಕುಂಡೂರು ಜಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ, ರಾತ್ರಿ ನಗರದಲ್ಲಿ ವಾಸ್ತವ್ಯ. ಜನವರಿ 11ರಂದು ಬೆಳಿಗ್ಗೆ 11:20- ಉಪ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು