11:00 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಡಗಬೆಳ್ಳೂರು ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

12/01/2026, 13:07

ಬಂಟ್ವಾಳ(reporterkarnataka.com): ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪತ್ರಿಕೆ ಬಿಡುಗಡೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚಿನಡ್ಕ ಅವರ ನೇತೃತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಎದುರು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರತಿಸ್ಥಾಪಕರಾದ ದಿ. ಸದಾಶಿವ ಎಂ ಕರ್ಕೇರ ಅವರ ಪತ್ನಿ ಶಾರದಾ ಎಂ. ಕರ್ಕೇರ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ಉಮೇಶ್ ಸಾಲಿಯಾನ್ ಬೆಂಜನಪದವು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ದೇವಪ್ಪ ಪೂಜಾರಿ ಬಾಳಿಕೆ, ಪುರೋಹಿತರಾದ ಗುರುಪ್ರಸಾದ್ ಉಡುಪ, ಶರಣ, ಅರ್ಚಕರಾದ ರಮೇಶ್ ಪೂಜಾರಿ, ಶ್ರೀ ಆದಿಶಕ್ತಿ ಚಾಮುಂಡೆಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸರ್ವ ಸದಸ್ಯರು ಹಾಗೂ ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು