9:36 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ಕುದ್ರೋಳಿ ತೀರ್ಥಾಟನೆ: ನಾಳೆ ಪೂರ್ವಭಾವಿ ಸಭೆ; ಪೋಸ್ಟರ್ ಬಿಡುಗಡೆ

23/01/2026, 20:29

ಮಂಗಳೂರು(reporterkarnataka.com): ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅರ್ಧವಾರ್ಷಿಕ ಸಭೆ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಫೆ.21ರಂದು ಜರಗುವ ಕುದ್ರೋಳಿ ತೀರ್ಥಾಟನೆಯ ಪೂರ್ವಭಾವಿ ಸಭೆ ಜ.24ರಂದು ಬೆಳಗ್ಗೆ 10.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ತೀರ್ಥಾಟನೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ, ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧಪಟ್ಟಂತೆ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಮತ್ತು ಬಿಲ್ಲವರ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು