6:41 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸ್ನೇಹಾಂಜಲಿ ಸೇವಾ ಸಂಘದಿಂದ  ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ  ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ 

08/09/2021, 16:04

ಬಂಟ್ವಾಳ(reporterkarnataka.com):
ಮಂಗಳೂರು ನೆಹರು ಯುವ ಕೇಂದ್ರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಆರೋಗ್ಯ ಕೇಂದ್ರ, ಬಂಟ್ವಾಳ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ ಹಾಗೂ ಲಸಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.




ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ನಗರ ಆರೋಗ್ಯಕೇಂದ್ರ ಆರೋಗ್ಯಾಧಿಕಾರಿಯಾದ ಅಶ್ವಿನಿ , ಅಕ್ಷತಾ ಹಾಗೂ ಸಿಬ್ಬಂದಿಗಳು ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಧಿಕಾರಿ ರಘವೀರ್ ಸೂಟರ್ ಪೇಟೆ,ತಾಲೂಕು ಯುವ ಸಂಯೋಜಕ ಆಶಿಶ್ ಅಜ್ಜಿಬೆಟ್ಟು ಹಾಗೂ ಸ್ನೇಹಾಂಜಲಿ ಸೇವಾ ಸಂಘದ ಪ್ರಮುಖರಾದ ಸದಾನಂದ ರಂಗೋಲಿ,  ರಾಜೇಶ್, ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಜಯಂತ್ ಅಗ್ರಬೈಲ್, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಮ್ ಅಜ್ಜಿಬೆಟ್ಟು, ಪ್ರಶಾಂತ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು